ಡಾ.ಸವಿತಾ ಎನ್.ಲಮಾಣಿ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರು ಕನ್ನಡ ವಿಭಾಗ ಇವರು ದಿನಾಂಕ: 22/11/2024 ರಂದು ಕೆ.ಸಿ.ಪಿ.ವಾಣಿಜ್ಯ ಮಹಾವಿದ್ಯಾಲಯ ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ನೆಹರು ಯುವ ಕೇಂದ್ರ,ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಕವಿತೆ ರಚನೆ (ಕನ್ನಡ, ಹಿಂದಿ,ಆಂಗ್ಲ) ಸ್ಪರ್ಧೆಗೆ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿರುತ್ತಾರೆ.

ಬಿ.ಎಲ್.ಡಿ.ಈ. ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಡಾ.ಸವಿತಾ ಎನ್.ಲಮಾಣಿ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರು ಕನ್ನಡ ವಿಭಾಗ ಇವರು ದಿನಾಂಕ: 22/11/2024 ರಂದು ಕೆ.ಸಿ.ಪಿ.ವಾಣಿಜ್ಯ ಮಹಾವಿದ್ಯಾಲಯ ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ನೆಹರು ಯುವ ಕೇಂದ್ರ,ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಕವಿತೆ ರಚನೆ (ಕನ್ನಡ, ಹಿಂದಿ,ಆಂಗ್ಲ) ಸ್ಪರ್ಧೆಗೆ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿರುತ್ತಾರೆ.

Leave a Reply