ದಿನಾಂಕ: 12.12.2022 “ದತ್ತಿ ಉಪನ್ಯಾಸ ಕಾರ್ಯಕ್ರಮ”

ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಯುವ ವೇದಿಕೆ ವಿಜಯಪುರ ಇವರ ಸಹಯ್ಯೋಗದಲ್ಲಿ ದಿನಾಂಕ: 12.12.2022 ರ ಸೋಮವಾರ ರಂದು ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಶ್ರೀ ಮಂಜುನಾಥ ಜುನಗೊಂಡ, Read more