ದಿನಾಂಕ:20.09.2023 ರಂದು ಏರ್ಪಡಿಸಿದ ರೆಡ್ ರಿಬ್ಬನ್ ರನ್ ಮ್ಯಾರಥಾನ್ ಸ್ಪರ್ಧೆ ಯಲ್ಲಿ ನಮ್ಮ ಮಹಾವಿದ್ಯಾಲಯದ IV th ಸೆಮಿಸ್ಟರ್ ನ ಎನ್ಎಸ್ಎಸ್ ವಿದ್ಯಾರ್ಥಿನಿಯಾದ ಸುಷ್ಮಾ ರಾಥೋಡ 2,500/ರೂ ನಗದು ಬಹುಮಾನ ದೊಂದಿಗೆ ಪ್ರಮಾಣ ಪತ್ರ ವನ್ನು ಸ್ವೀಕರಿಸಿ ತೃತಿಯ ಸ್ಥಾನವನ್ನು ಪಡೆದಿರುತ್ತಾರೆ.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್. ಘಟಕಗಳು ವಿಜಯಪುರ. ಇವರ ಸಹಯೋಗದಲ್ಲಿ ಯುವಜನೋತ್ಸವದ ಅಂಗವಾಗಿ ದಿನಾಂಕ:20.09.2023 ರಂದು ಏರ್ಪಡಿಸಿದ ರೆಡ್ Read more