Events

ದತ್ತಿ ಉಪನ್ಯಾಸ ಕಾರ್ಯಕ್ರಮ ದಿನಾಂಕ:14/12/2023

*ದತ್ತಿ ಉಪನ್ಯಾಸ ಕಾರ್ಯಕ್ರಮ*. ಬಿ.ಎಲ್.ಡಿ.ಈ.ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಐಕ್ಯೂಎಸಿ ಅಡಿಯಲ್ಲಿ ಕನ್ನಡ ವಿಭಾಗ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಯುವ ವೇದಿಕೆ ಮತ್ತು ಜಿಲ್ಲಾ ಕದಳಿ ಮಹಿಳಾ ವೇದಿಕೆ ವಿಜಯಪುರ ಇವುಗಳ ಸಂಯು ಕ್ತಾಶ್ರಯದಲ್ಲಿ ದಿನಾಂಕ:14/12/2023 ರ ಬೆಳಿಗ್ಗೆ -09-00 ಘಂಟೆಗೆ *ಶರಣರ Read more