ವರ ಕವಿ ದ.ರಾ. ಬೇಂದ್ರೆ ಅವರ ಜನ್ಮ ದಿನಾಚರಣೆ : 31/01/2023
ಐಕ್ಯೂಎಸಿ ಅಡಿಯಲ್ಲಿ ಕನ್ನಡ ವಿಭಾಗವು ವರ ಕವಿ ದ.ರಾ. ಬೇಂದ್ರೆ ಅವರ ಜನ್ಮ ದಿನಾಚರಣೆಯ 31/01/2023 ರಂದು ಏರ್ಪಡಿಸಿತು. ಈ ಕಾರ್ಯಕ್ರಮದ ಪ್ರಯುಕ್ತ ಬೇಂದ್ರೆಯವರ ಕಾವ್ಯಗಳಲ್ಲಿ ಸಾಮಾಜಿಕ ಚಿತ್ರಣ ಎಂಬ ವಿಷಯದ ಕುರಿತು ಡಾ. ಸುಜಾತಾ ಚ.ಚಲವಾದಿಯವರು ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಆರ್. ಎಮ್. ಮಿರ್ದೆ, ಡಾ.ಜಯಶ್ರೀ ಬೀರಪ್ಪ, ಕನ್ನಡ ವಿಭಾಗದ Read more









